Versions
KNV ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
ERVKN ಅದು ಎಂಟು ಮೊಳ ಉದ್ದವಾಗಿತ್ತು. ದಾಬರದ ಎರಡು ಘದಿಗಳ ಗೋಡೆಯನುಐ ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದಾಬರದ ಕೊನೆಯಲ್ಲಿ ಕೈಸಾಲೆಯಿತ್ತು.