Bible Versions
Bible Books

Ezekiel 41:25 (ERVEN) Easy to Read - English

Versions

KNV   ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.
ERVKN   ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನುಐ ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us