Bible Versions
Bible Books

Ezekiel 43:7 (ERVEN) Easy to Read - English

Versions

KNV   ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
ERVKN   ಆಲಯದೊಳಗಿಂದ ಘಂದ ಸಬರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನಐ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನಐ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನುಐ ಮುಂದೆ ನನಐ ಪವಿತ್ರವಾದ ಹೆಸರನುಐ ಹಾಳು ಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನುಐ ಮಾಡಿ ನನಐನುಐ ಅವಮಾನ ಪಡಿಸರು. ಅವರ ರಾಜರುಗಳ ಮೃತಶರೀರವನುಐ ಇಲ್ಲಿ ಸಮಾಊ ಮಾಡುವದಿಲ್ಲ.
IRVKN   ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us