Bible Versions
Bible Books

Ezekiel 43:9 (ERVEN) Easy to Read - English

Versions

KNV   ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
ERVKN   ಈಗ ಅವರು ತಮ್ಮ ಲೈಂಗಿಕ ಪಾಪಗಳನುಐ ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನೂಐ ನನಿಐಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.
IRVKN   ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us