Bible Versions
Bible Books

Ezekiel 44:4 (ERVEN) Easy to Read - English

Versions

KNV   ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
ERVKN   ಘಳಿಕ ನನಐನುಐ ಉತ್ತರದ ದಾಬರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನುಐ ತುಂಘುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.
IRVKN   {ಲೇವಿಯರ ಕರ್ತವ್ಯ} PS ಬಳಿಕ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us