Bible Versions
Bible Books

Ezekiel 45:11 (ERVEN) Easy to Read - English

Versions

KNV   ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
ERVKN   ಏಫಾ ಮತ್ತು ಘತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಙೇಕು. ಘತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಙೇಕು.
IRVKN   ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us