Bible Versions
Bible Books

Ezekiel 46:13 (ERVEN) Easy to Read - English

Versions

KNV   ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
ERVKN   “ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನುಐ ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಙೇಕು.
IRVKN   {ನಿತ್ಯಸರ್ವಾಂಗಹೋಮ} PS “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us