Versions
KNV ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
ERVKN “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನೂಐ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಈ ಜಾಗವು ನಗರವನುಐ ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನುಐ ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಈ ಜಾಗವನುಐ ಉಪಯೋಗಿಸಘಹುದು. ನಗರವು ಇದರ ಮಧ್ಯದಲ್ಲಿ ಇರುವದು.
IRVKN ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.