Bible Versions
Bible Books

Ezekiel 48:21 (ERVEN) Easy to Read - English

Versions

KNV   ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಕಡೆಗೂ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
ERVKN   This verse may not be a part of this translation
IRVKN   ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us