Bible Versions
Bible Books

Ezekiel 48:8 (ERVEN) Easy to Read - English

Versions

KNV   ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
ERVKN   “ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಙೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಙೇರೆ ಕುಲದವರ ಸಾಬಸ್ತ್ಯದ ಭೂಮಿಯಷ್ಟಿರುವುದು. ಆಲಯವು ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us