Versions
KNV ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ERVKN ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಜೆರುಸಲೇಮೇ, ನನಐ ಜೀವದಾಣೆ! ನಾನು ನಿನಐನುಐ ಶಿಕ್ಷಿಸುವೆನು. ಯಾಕೆಂದರೆ ನೀನು ನನಐ ಪವಿತ್ರ ಸ್ಥಳಕ್ಕೆ ಮಹತಬವನುಐ ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಘರಿಗೊಳಿಸುವ ನಿನಐ ಎಲ್ಲಾ ಕಾರ್ಯಗಳಿಂದ ನೀನು ಅದನುಐ ಅಶುದ್ಧಗೊಳಿಸಿರುವಿ. ನಾನು ನಿನಗೆ ಕನಿಕರ ತೋರಿಸದೆ ಶಿಕ್ಷಿಸುವೆನು. ನಿನಐ ಮೇಲೆ ನನಗೆ ದಯೆಯಿರದು.