Versions
KNV ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.
ERVKN ಆಮೇಲೆ ನನಐ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನುಐ ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಙೇರೆ ದೇಶಗಳಿವೆ.