Bible Versions
Bible Books

Ezekiel 7:15 (ERVEN) Easy to Read - English

Versions

KNV   ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ERVKN   ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಘ್ಬನು ಹೊರಗೆ ಹೊಲದ ಘಳಿ ಹೋದರೆ ವೈರಿ ಸೈನಿಕನು ಅವನನುಐ ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನುಐ ಕೊಲ್ಲುವವು.
IRVKN   ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು;
ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us