Versions
KNV ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ.
ERVKN ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.
IRVKN ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ. PEPS