Bible Versions
Bible Books

Ezra 10:8 (ERVEN) Easy to Read - English

Versions

KNV   ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
ERVKN   ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.
IRVKN   ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us