Bible Versions
Bible Books

Ezra 6:10 (ERVEN) Easy to Read - English

Versions

KNV   ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
ERVKN   ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.
IRVKN   ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us