Bible Versions
Bible Books

Ezra 6:19 (ERVEN) Easy to Read - English

Versions

KNV   ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
ERVKN   ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.
IRVKN   ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us