Bible Versions
Bible Books

Ezra 6:6 (ERVEN) Easy to Read - English

Versions

KNV   ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
ERVKN   ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us