Versions
KNV ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
ERVKN ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.
IRVKN ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.