Bible Versions
Bible Books

Ezra 9:4 (ERVEN) Easy to Read - English

Versions

KNV   ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ERVKN   ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us