Bible Versions
Bible Books

Galatians 1:17 (ERVEN) Easy to Read - English

Versions

KNV   ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
ERVKN   ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us