Bible Versions
Bible Books

Galatians 3:16 (ERVEN) Easy to Read - English

Versions

KNV   ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಒಬ್ಬಾತನು ಕ್ರಿಸ್ತನೇ.
ERVKN   ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.
IRVKN   ಹಾಗೆಯೇ, ರೋಮಾ. 4:13, 16; ಲೂಕ 1:55; ಅ. ಕೃ. 13:32 ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. § ಆದಿ 12:7; 13:15; 17:7,8; 22:18 ಒಬ್ಬನು ಕ್ರಿಸ್ತನೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us