Versions
KNV ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
ERVKN ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.