Bible Versions
Bible Books

Galatians 6:14 (ERVEN) Easy to Read - English

Versions

KNV   ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ERVKN   ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.
IRVKN   * 1 ಕೊರಿ 2:2, ಫಿಲಿ. 3:3, 7-8 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ರೋಮಾ. 6:6 ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us