Versions
KNV ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ಶೆಲಹನು ಜನಿಸಿದ ಮೇಲೆ ಅರ್ಪಕ್ಷದನು 403 ವರ್ಷ ಬದುಕಿದ್ದನು. ಆ ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. PEPS