Bible Versions
Bible Books

Genesis 14:13 (ERVEN) Easy to Read - English

Versions

KNV   ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
ERVKN   ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.
IRVKN   ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us