Bible Versions
Bible Books

Genesis 15:3 (ERVEN) Easy to Read - English

Versions

KNV   ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
ERVKN   ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.
IRVKN   ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us