Bible Versions
Bible Books

Genesis 16:1 (ERVEN) Easy to Read - English

Versions

KNV   ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ERVKN   ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us