Versions
KNV ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ERVKN ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು”‘ ಎಂದು ಹೆಸರಿಟ್ಟಳು.
IRVKN ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ ‡ ಎಲ್ ರೋಹಿ. ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.