Bible Versions
Bible Books

Genesis 18:5 (ERVEN) Easy to Read - English

Versions

KNV   ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
ERVKN   ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
IRVKN   ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us