Bible Versions
Bible Books

Genesis 1:18 (ERVEN) Easy to Read - English

Versions

KNV   ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ERVKN   ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us