Bible Versions
Bible Books

Genesis 20:16 (ERVEN) Easy to Read - English

Versions

KNV   ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
ERVKN   ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us