Bible Versions
Bible Books

Genesis 20:8 (ERVEN) Easy to Read - English

Versions

KNV   ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಮನುಷ್ಯರು ಬಹಳವಾಗಿ ಹೆದರಿದರು.
ERVKN   ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು.
IRVKN   ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us