Bible Versions
Bible Books

Genesis 21:19 (ERVEN) Easy to Read - English

Versions

KNV   ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
ERVKN   ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us