Versions
KNV ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
ERVKN ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.
IRVKN ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. PEPS