Bible Versions
Bible Books

Genesis 26:1 (ERVEN) Easy to Read - English

Versions

KNV   ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
ERVKN   ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us