Bible Versions
Bible Books

Genesis 26:11 (ERVEN) Easy to Read - English

Versions

KNV   ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
ERVKN   ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.
IRVKN   ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us