Versions
KNV ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
ERVKN ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವ್ಯಥೆಪಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.
IRVKN ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, PEPS