Versions
KNV ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
ERVKN ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.
IRVKN ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, PEPS