Bible Versions
Bible Books

Genesis 27:41 (ERVEN) Easy to Read - English

Versions

KNV   ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ERVKN   ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.
IRVKN   {ಯಾಕೋಬನು ಓಡಿಹೋದದ್ದು} PS ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us