Bible Versions
Bible Books

Genesis 27:42 (ERVEN) Easy to Read - English

Versions

KNV   ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
ERVKN   ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.
IRVKN   ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us