Versions
KNV ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
ERVKN ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.
IRVKN ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.