Bible Versions
Bible Books

Genesis 29:15 (ERVEN) Easy to Read - English

Versions

KNV   ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
ERVKN   ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us