Versions
KNV ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
ERVKN ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗುಲ ಗೋಮೇಧಿಕ ರತ್ನವೂ ದೊರಕುತ್ತಿದ್ದವು.
IRVKN ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.