Bible Versions
Bible Books

Genesis 2:15 (ERVEN) Easy to Read - English

Versions

KNV   ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
ERVKN   ದೇವರಾದ ಯೆಹೋವನು ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.
IRVKN   ಯೆಹೋವನಾದ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us