Bible Versions
Bible Books

Genesis 30:1 (ERVEN) Easy to Read - English

Versions

KNV   ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ERVKN   ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕನಾದ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us