Bible Versions
Bible Books

Genesis 31:50 (ERVEN) Easy to Read - English

Versions

KNV   ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
ERVKN   ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us