Bible Versions
Bible Books

Genesis 35:12 (ERVEN) Easy to Read - English

Versions

KNV   ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ದೇಶವನ್ನು ಕೊಡುವೆನು ಅಂದನು.
ERVKN   ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ದೇಶವನ್ನು ನಿನಗೆ ಕೊಡುವೆನು. ನಾನು ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.
IRVKN   ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us