Versions
KNV ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
ERVKN ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
IRVKN ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.