Versions
KNV ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
ERVKN ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.
IRVKN ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ. PEPS